Tuesday, March 2, 2021

ರೈತರ ಪ್ರತಿಭಟನೆ: ಡಿ.30ಕ್ಕೆ ಸಭೆ ಕರೆದ ಕೇಂದ್ರ ಸರ್ಕಾರ

NEWSICS.COM

ನವದೆಹಲಿ: ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತ ಸಂಘಟನೆಗಳ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆಗೆ ಡಿಸೆಂಬರ್ 30 ರಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ವಿಜ್ಞಾನಭವನದಲ್ಲಿ ಈ ಸಭೆ ಕರೆದಿದೆ.

ಕೇಂದ್ರ ಸರ್ಕಾರ ಕಳೆದ ಗುರುವಾರ, ಎಲ್ಲಾ ಸಮಸ್ಯೆಗಳ ಕುರಿತು ಮಾತುಕತೆಗೆ ಸಿದ್ಧವಿದ್ದು, ಅದಕ್ಕೆ ನೀವೇ ದಿನಾಂಕ ಮತ್ತು ಸಮಯ ನಿಗದಿಪಡಿಸುವಂತೆ ರೈತ ಮುಖಂಡರಿಗೆ ಪತ್ರ ಬರೆದಿತ್ತು. ಅದರಂತೆ ರೈತ ಮುಖಂಡರು ಸರ್ಕಾರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಡಿಸೆಂಬರ್ 29 ರಂದು ದಿನಾಂಕ ನಿಗದಿ ಮಾಡಿದ್ದರು. ಈಗ ಕೇಂದ್ರ ಸರ್ಕಾರ ಡಿಸೆಂಬರ್ 30ಕ್ಕೆ ರೈತ ಮುಖಂಡರ ಸಭೆ ಕರೆದಿದೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದ ಸಭೆ ಬಳಿಕ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. 

 

ಮತ್ತಷ್ಟು ಸುದ್ದಿಗಳು

Latest News

ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!

newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು  ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...

ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ

newsics.comನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...

ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ

newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
- Advertisement -
error: Content is protected !!