Thursday, December 7, 2023

ಕೇಂದ್ರ ಸಚಿವ ಜೈಶಂಕರ್’ಗೆ ಮಾತೃವಿಯೋಗ

Follow Us

newsics.com
ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ತಾಯಿ ಸುಲೋಚನಾ ಸುಬ್ರಹ್ಮಣ್ಯಂ ಶನಿವಾರ ನಿಧನರಾದರು.
ಸಚಿವ ಎಸ್. ಜೈಶಂಕರ್ ಟ್ವಿಟರ್’ನಲ್ಲಿ ಈ ಮಾಹಿತಿ ನೀಡಿದ್ದು, ತಮ್ಮ ತಾಯಿಯ ಫೋಟೋವನ್ನು ಹಂಚಿಕೊಳ್ಳುವ ಮೂಲಕ ನಿಧನ ವಾರ್ತೆಯನ್ನು ತಿಳಿಸಿದ್ದಾರೆ.
ಸಚಿವ ಜೈಶಂಕರ್ ಸೇರಿ ಸುಲೋಚನಾ ಸುಬ್ರಹ್ಮಣ್ಯಂ ಅವರಿಗೆ ಮೂವರು ಮಕ್ಕಳಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು, ಬಿಜೆಪಿ ಮುಖಂಡ ರಾಮ್ ಮಾಧವ್, ನೀತಿ ಆಯೋಗ ಸಿಇಒ ಅಮಿತಾಬ್ ಕಾಂತ್ ಮತ್ತಿತರರು ಸುಲೋಚನಾ ಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಎಸ್ಪಿಬಿ ಆರೋಗ್ಯದಲ್ಲಿ ಗಣನೀಯ ಚೇತರಿಕೆ

ಅಡುಗೆ ಅನಿಲ ಸಬ್ಸಿಡಿ ಮುಂದುವರಿಸಲು ಸರ್ಕಾರ ಚಿಂತನೆ

ಮತ್ತಷ್ಟು ಸುದ್ದಿಗಳು

vertical

Latest News

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF)...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
- Advertisement -
error: Content is protected !!