Sunday, July 3, 2022

ಅನ್ಲಾಕ್ 3.0; ಜಿಮ್ ಆರಂಭ, ಶಾಲಾ-ಕಾಲೇಜಿಗೆ ನಿರ್ಬಂಧ

Follow Us

ನವದೆಹಲಿ: ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ಹೇರಿದ್ದ ನಿರ್ಬಂಧಗಳನ್ನು ಸಡಿಲಿಸಿದ್ದು ಅನ್ ಲಾಕ್ 3.0 ನಿಯಮಗಳನ್ನು ರಿಲೀಸ್ ಮಾಡಿದೆ.
ಅಗಸ್ಟ್ 1 ರಿಂದ ಜಾರಿಗೆ ಬರುವಂತೆ ಅನ್ ಲಾಕ್ ನಿಯಮಗಳನ್ನು ರೂಪಿಸಿದ್ದು ಜಿಮ್, ವಿಮಾನಯಾನ, ಅಂತಾರಾಜ್ಯ ಓಡಾಟ ಆರಂಭವಾಗಲಿದೆ. ಅಗಸ್ಟ್ 31 ರವರೆಗೂ ಶಾಲಾ-ಕಾಲೇಜುಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ.
ಕಂಟೆನಮೆಂಟ್ ಜೋನ್‌ಗಳಲ್ಲಿ ನಿರ್ಬಂಧ ಮುಂದುವರಿಯಲಿದ್ದು, ಅಗಸ್ಟ್ 1ರಿಂದ ನೈಟ್ ಕರ್ಪ್ಯೂ ರದ್ದಾಗಲಿದೆ.
ಉಳಿದಂತೆ ಬಾರ್, ಈಜುಕೊಳ, ಮಾಲ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ.
ಸರಳ ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರ ಸೇರಿದಂತೆ ವಿವಿಧ ನಿಯಮಗಳನ್ನು ಪಾಲಿಸುವುದನ್ನು ಕಡ್ಡಾಯಗೊಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!