Tuesday, May 24, 2022

ಅನ್‌ಲಾಕ್; ಈಗ 16 ದೇಶಗಳಿಗೆ ವಿಮಾನಯಾನ ಸಾಧ್ಯ

Follow Us

newsics.com
ನವದೆಹಲಿ: ಅನ್‌ಲಾಕ್ 5.0 ಅನ್ನು ಪ್ರಕಟಿಸಿರುವ ಕೇಂದ್ರ ಸರ್ಕಾರ ಅ.31ರವರೆಗೆ ನಿಗದಿತ ಅಂತಾರಾಷ್ಟ್ರೀಯ ವಿಮಾನಯಾನಗಳ ಮೇಲಿನ ನಿಷೇಧವನ್ನು ಮುಂದುವರಿಸಿದೆ.
ಆದರೆ, 16 ರಾಷ್ಟ್ರಗಳಿಗೆ ಈಗ ಭಾರತೀಯರು ವಿಮಾನಯಾನ ಕೈಗೊಳ್ಳಬಹುದು. ಭಾರತ 16 ರಾಷ್ಟ್ರಗಳೊಂದಿಗೆ ಹೊಸ ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ 16 ದೇಶಗಳಿಗೆ ವಿಮಾನಯಾನ ಕೈಗೊಳ್ಳಬಹುದಾಗಿದೆ.
ಅಫ್ಘಾನಿಸ್ತಾನ, ಬಹರೈನ್, ಭೂತಾನ್, ಕೆನಡಾ, ಫ್ರಾನ್ಸ್, ಜರ್ಮನಿ, ಇರಾಕ್, ಜಪಾನ್, ಕೆನ್ಯಾ, ಮಾಲ್ದೀವ್ಸ್, ನೈಜೀರಿಯಾ, ಒಮಾನ್, ಖತರ್, ಯುಎಇ, ಬ್ರಿಟನ್ ಮತ್ತು ಅಮೆರಿಕ ದೇಶಗಳಿಗೆ ಪ್ರಯಾಣ ಕೈಗೊಳ್ಳಬಹುದು.
ಜರ್ಮನಿ ಕೂಡ ಈ ಪಟ್ಟಿಯಲ್ಲಿರಬೇಕಿತ್ತು. ಆದರೆ ಈ ವಾರ ಉಂಟಾಗಿರುವ ತಕರಾರು ಪ್ರಯಾಣಿಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಜರ್ಮನಿಯ ಲುಫ್ತಾನ್ಸಾ ಭಾರತಕ್ಕೆ ತನ್ನ ಎಲ್ಲ ಯಾನಗಳನ್ನು ಅಕ್ಟೋಬರ್‌ವರೆಗೆ ಅಮಾನತುಗೊಳಿಸಿದೆ. ಈ ಸಂಬಂಧ ಮಾತುಕತೆಗಳು ಈಗ ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಅ.6ರಂದು ಇಸ್ಲಾಮಾಬಾದ್ ಹೈಕೋರ್ಟ್’ನಲ್ಲಿ ಜಾಧವ್ ಅರ್ಜಿ ವಿಚಾರಣೆ

ರಾಜ್ಯದಲ್ಲಿ ಸದ್ಯಕ್ಕೆ ಕಾಲೇಜು ಆರಂಭವಿಲ್ಲ

ಮತ್ತಷ್ಟು ಸುದ್ದಿಗಳು

Latest News

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ....

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...

ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಲೇಖಕ ದೇವನೂರ ಮಹಾದೇವ

newsics.com ಮೈಸೂರು: 'ನನ್ನ ಪಾಠ ಸೇರಿದ್ದರೆ ಕೂಡಲೇ ಕೈ ಬಿಡಬೇಕು' ಎಂದು ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ. 'ನನ್ನದೊಂದು ಕಥನವನ್ನು ಹತ್ತನೇ ತರಗತಿ...
- Advertisement -
error: Content is protected !!