Wednesday, July 6, 2022

ಅವಿವಾಹಿತರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚು : ಅಧ್ಯಯನ

Follow Us

newsics.com

ಯುರೋಪಿಯನ್​ ಸೊಸೈಟಿ ಆಫ್​ ಕಾರ್ಡಿಯಾಲಜಿ ನಡೆಸಿರುವ ಅಧ್ಯಯನ ಪ್ರಕಾರ ಮದುವೆ ಆಗಿರುವವರಿಗಿಂತ ಮದುವೆ ಆಗದವರೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅವಿವಾಹಿತರು ಹೆಚ್ಚಾಗಿ ಮಾದಕ ದ್ರವ್ಯಗಳಿಗೆ ದಾಸರಾಗುವುದು, ಸಾಮಾಜಿಕ ಜೀವನದಿಂದ ಅಂತರ ಕಾಯ್ದುಕೊಳ್ಳುವುದು ಹಾಗೂ ಕಾಯಿಲೆಗಳನ್ನು ಎದುರಿಸುವ ಆತ್ಮಸ್ಥೈರ್ಯ ಇಲ್ಲದಿರುವುದೇ ಇದಕ್ಕೆ ಕಾರಣ ಎಂದು ಅಧ್ಯಯನ ಹೇಳಿದೆ.

ಇನ್ನು ವಿವಾಹಿತರಿಗೆ ಅನಾರೋಗ್ಯವನ್ನು ನಿರ್ವಹಿಸುವ ಆತ್ಮಸ್ಥೈರ್ಯ ಇರುವುದರಿಂದ ಹಾಗೂ ಸಾಮಾಜಿಕ ಜೀವನದ ಜೊತೆ ಹೆಚ್ಚು ಸಂಪರ್ಕ ಹೊಂದಿರುವದಿಂದ ಅವರಿಗೆ ಕಾಯಿಲೆ ಬರುವುದು ಕಡಿಮೆ ಎಂದು ಅಧ್ಯಯನ ಹೇಳಿದೆ.

ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ವಿರುದ್ಧ 56 ಲಕ್ಷ ರೂ. ವಂಚನೆ ಆರೋಪ

ಮತ್ತಷ್ಟು ಸುದ್ದಿಗಳು

vertical

Latest News

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...
- Advertisement -
error: Content is protected !!