ನವದೆಹಲಿ: ಸಂಸತ್ ಸದಸ್ಯ ಅನಂತ ಕುಮಾರ್ ಹೆಗಡೆ ಮಹಾತ್ಮ ಗಾಂಧೀಜಿಯವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಇಂದು ಲೋಕಸಭೆಯಲ್ಲಿ ಪ್ರತಿಧ್ವನಿಸಿತು. ಅನಂತ ಕುಮಾರ ಹೆಗಡೆ ಹೇಳಿಕೆಗೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅನಂತ ಕುಮಾರ್ ಹೆಗಡೆ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದರು. ಕೋಲಾಹಲ ತಾರಕಕ್ಕೇರಿದಾಗ ಸ್ಪೀಕರ್ ಸದನದ ಕಲಾಪನ್ನು ಮುಂದೂಡಿದರು.
ಮತ್ತಷ್ಟು ಸುದ್ದಿಗಳು
ಮುತ್ತೂಟ್ ಗ್ರೂಪ್’ನ ಅಧ್ಯಕ್ಷ ಎಂ.ಜಿ ಜಾರ್ಜ್ ಮುತ್ತೂಟ್ ಇನ್ನಿಲ್ಲ
newsics.com
ನವದೆಹಲಿ: ದೇಶದ ಅತಿ ದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಕಂಪನಿ ಮುತ್ತೂಟ್ ಗ್ರೂಪ್'ನ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ (ಮಾ.5) ಸಂಜೆ ನಿಧನರಾದರು.
ತಮ್ಮ ಮನೆಯ ಮೆಟ್ಟಿಲುಗಳ ಮೇಲಿಂದ ಆಕಸ್ಮಿಕವಾಗಿ ಜಾರಿ...
ಮುಖೇಶ್ ಅಂಬಾನಿ ಮನೆ ಬಳಿ ಸ್ಫೋಟಕವಿದ್ದ ಕಾರು ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ
newsics.com
ಥಾಣೆ: ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾರು ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ 21...
ಪೊಲೀಸರಿಗೆ ಅತ್ಯಾಚಾರ ದೂರು ನೀಡಿದ್ದಕ್ಕೆ ಬೆಂಕಿ ಹಚ್ಚಿ ಕೊಲ್ಲಲು ಯತ್ನ
newsics.com ಜೈಪುರ: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ರಾಜಸ್ಥಾನದ ಹನುಮಾನ್ಘರ್ ಜಿಲ್ಲೆಯಲ್ಲಿ ನಡೆದಿದೆ.ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿರುವ ಸಂತ್ರಸ್ತ ಯುವತಿಯನ್ನು ಬಿಕಾನೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ...
ಕಚೇರಿಗೆ ಕುದುರೆ ಮೇಲೆ ಬರುವೆ; ಕುದುರೆ ಕಟ್ಟಲು ಜಾಗ ಕೊಡಿ ಎಂದ ಸರ್ಕಾರಿ ಅಧಿಕಾರಿ!
newsics.com ಮುಂಬೈ: ಕಚೇರಿಗೆ ಪ್ರತಿದಿನ ಕುದುರೆ ಮೇಲೆ ಬರಲು ಅನುಮತಿ ಕೇಳಿದ ಸರ್ಕಾರಿ ಅಧಿಕಾರಿ, ಕುದುರೆ ಕಟ್ಟಲು ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳಾವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾನೆ.ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ...
ಬಿಹಾರ ಕಳ್ಳಬಟ್ಟಿ ದುರಂತ: 9 ಮಂದಿಗೆ ಗಲ್ಲು, ನಾಲ್ವರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ
newsics.com ಗೋಪಾಲ್ ಗಂಜ್(ಬಿಹಾರ್): 21 ಮಂದಿಯ ಸಾವಿಗೆ ಕಾರಣವಾಗಿದ್ದ ಬಿಹಾರ ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ 9 ದೋಷಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದ್ದು, 4 ಮಹಿಳಾ ದೋಷಿಗಳಿಗೆ ಜೀವಾವಧಿ ಶಿಕ್ಷೆ...
ಅನುರಾಗ್ ಕಶ್ಯಪ್, ತಾಪ್ಸಿ ಪನ್ನು 350 ಕೋಟಿ ರೂಪಾಯಿ ವಂಚನೆ?
newsics.com
ಮುಂಬೈ: ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಭಾರೀ ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೂರನೇ ದಿನವಾದ ಇಂದು ಕೂಡ ಇಬ್ಬರ ವಿಚಾರಣೆ ಮುಂದುವರಿದಿದೆ. ಪ್ರಾಥಮಿಕ...
ಅಪರ್ಣಾ ಪುರೋಹಿತ್ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
newsics.com
ನವದೆಹಲಿ: ತಾಂಡವ್ ವೆಬ್ ಸಿರೀಸ್ ವಿವಾದಕ್ಕೆ ಸಂಬಂಧಿಸಿದಂತೆ ಅಮೆಜಾನ್ ಸಂಸ್ಥೆಯ ಕಂಟೆಂಟ್ ಹೆಡ್ ಅಪರ್ಣಾ ಪುರೋಹಿತ್ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಇದೇ ವೇಳೆ ತನಿಖೆಗೆ ಸಂಬಂಧಿಸಿದಂತೆ ಸಹಕಾರ ನೀಡುವಂತೆ ಸುಪ್ರೀಂ ಕೋರ್ಟ್ ಪುರೋಹಿತ್...
ವಿದೇಶಿ ಕರೆನ್ಸಿ ಕಳ್ಳಸಾಗಣೆಯಲ್ಲಿ ಕೇರಳ ಸಿಎಂ; ಹೈಕೋರ್ಟ್’ಗೆ ಕಸ್ಟಮ್ಸ್ ಅಧಿಕಾರಿ ಮಾಹಿತಿ
newsics.com ಎರ್ನಾಕುಲಂ(ಕೇರಳ): ವಿದೇಶಿ ಕರೆನ್ಸಿಯ ಕಳ್ಳಸಾಗಣೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಪಾತ್ರವಿರುವ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ...
Latest News
ಹಿರಿಯ ಕವಿ, ಸಾಹಿತಿ ಡಾ.ಎನ್ನೆಸ್ ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ
newsics.comಬೆಂಗಳೂರು: 'ನೀ ಸಿಗದೆ ಬಾಳೊಂದು ಬಾಳೇ ಕೃಷ್ಣ...'ನಂತಹ ಜನಪ್ರಿಯ ಗೀತೆಗಳನ್ನು ನಾಡಿಗೆ ನೀಡಿದ್ದ ಖ್ಯಾತ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು(85) ಇನ್ನಿಲ್ಲ.ಕನ್ನಡ...
Home
ಮುತ್ತೂಟ್ ಗ್ರೂಪ್’ನ ಅಧ್ಯಕ್ಷ ಎಂ.ಜಿ ಜಾರ್ಜ್ ಮುತ್ತೂಟ್ ಇನ್ನಿಲ್ಲ
newsics.com
ನವದೆಹಲಿ: ದೇಶದ ಅತಿ ದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಕಂಪನಿ ಮುತ್ತೂಟ್ ಗ್ರೂಪ್'ನ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ (ಮಾ.5) ಸಂಜೆ ನಿಧನರಾದರು.
ತಮ್ಮ ಮನೆಯ ಮೆಟ್ಟಿಲುಗಳ ಮೇಲಿಂದ ಆಕಸ್ಮಿಕವಾಗಿ ಜಾರಿ...
Home
ರಾಜ್ಯದಲ್ಲಿ 677 ಜನರಿಗೆ ಸೋಂಕು; ನಾಲ್ವರ ಸಾವು
NEWSICS -
newsics.comಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ(ಮಾ.5) ಹೊಸದಾಗಿ 677 ಜನರಿಗೆ ಕೊರೋನಾ ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ.ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯು 12,354 ಕ್ಕೇರಿದೆ. 427...