Thursday, December 1, 2022

UPSC ಇಂಜಿನಿಯರಿಂಗ್ ಸೇವೆ ಮುಖ್ಯ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

Follow Us

newsics.com
ನವದೆಹಲಿ: ಯುಪಿಎಸ್’ಸಿ (ಯೂನಿಯನ್ ಪಬ್ಲಿಕ್ ಸರ್ವೀಸಸ್ ಕಮಿಷನ್) ಇಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ ಅಕ್ಟೋಬರ್ 18 ರಂದು ಎರಡು ಶಿಫ್ಟ್’ಗಳಲ್ಲಿ ನಡೆಯಲಿದೆ.
ಯೂನಿಯನ್ ಪಬ್ಲಿಕ್ ಸರ್ವೀಸಸ್ ಕಮಿಷನ್ (UPSC) 2020 ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮೊದಲ ಶಿಫ್ಟ್ ಪರೀಕ್ಷೆಯನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ನಡೆಯಲಿದೆ. ಎರಡನೇ ಶಿಫ್ಟ್ ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ. ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ ನಲ್ಲಿ ಅ.18 ರವರೆಗೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಮತ್ತಷ್ಟು ಸುದ್ದಿಗಳು

vertical

Latest News

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ...

ಕೊರಿಯಾದ ಮಹಿಳಾ ಯು ಟ್ಯೂಬರ್ ಗೆ ಕಿರುಕುಳ: ಇಬ್ಬರು ಆರೋಪಿಗಳ ಬಂಧನ

newsics.com ಮುಂಬೈ: ಮಹಾ ನಗರ ಮುಂಬೈನ ಖಾರ್ ಪ್ರದೇಶದಲ್ಲಿ ಸಾವಿರಾರು ಜನರ ಮುಂದೆ ಕೊರಿಯಾದ ಯೂ ಟ್ಯೂಬರ್ ಗೆ ಕಿರುಕುಳ ನೀಡಿದ  ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಶೇಕ್ ಮತ್ತು  ಮೊಹಮ್ಮದ್...

ಮಂಗಳೂರು ಸ್ಫೋಟ ಪ್ರಕರಣ: ಎನ್ ಐ ಎ ಗೆ ತನಿಖೆ ಅಧಿಕೃತ ಹಸ್ತಾಂತರ

newsics.com ಮಂಗಳೂರು: ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಮಂಗಳೂರು ಸ್ಫೋಟ ಪ್ರಕರಣದ ತನಿಖೆಯನ್ನು ಇದೀಗ ಅಧಿಕೃತವಾಗಿ ರಾಷ್ಟ್ರೀಯ ತನಿಖಾ ದಳ ಎನ್ ಐ ಎ ಗೆ ಹಸ್ತಾಂತರಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಈ ಸಂಬಂಧ...
- Advertisement -
error: Content is protected !!