Thursday, June 17, 2021

ಯುಪಿಎಸ್ಸಿ ಪಾಸ್ ಮಾಡಿದ್ದ ಪ್ರಂಜಲ್ ಕೊರೋನಾಗೆ ಬಲಿ: ಕೊನೆಗೂ‌ ಜಿಲ್ಲಾಧಿಕಾರಿಯಾಗಲು ಆಗಲೇ ಇಲ್ಲ

newsics.com

ಹೈದರಾಬಾದ್: ಜಿಲ್ಲಾಧಿಕಾರಿಯಾಗಬೇಕೆಂದು ಕನಸು ಕಂಡು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಪ್ರಂಜಲ್ ಪ್ರಭಾಕರ್ ನಕಾತ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೂಲಕ ಜಿಲ್ಲಾಧಿಕಾರಿಯಾಗುವ ಅವರ ಕನಸೂ ಜೀವ ಕಳೆದುಕೊಂಡಿದೆ‌.

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ತಾಲೂಕಿನ ತಾಂಡಲಿ ಎಂಬ ಸಣ್ಣ ಸ್ಥಳದಲ್ಲಿ ಜನಸಿದ್ದ ಪ್ರಂಜಲ್’ಗೆ ಕಳೆದ ವಾರ ಕೋವಿಡ್ ಸೋಂಕು ದೃಢಗೊಂಡಿತ್ತು. ಸೋಂಕು ಶ್ವಾಸಕೋಶಕ್ಕೆ ತಗುಲಿ, ಆರೋಗ್ಯ ಸ್ಥಿತಿ ಹದಗೆಡಲು ಶುರುವಾದ್ದರಿಂದ ಏರ್ ಆ್ಯಂಬುಲೆನ್ಸ್ ಮೂಲಕ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಂಜಲ್ ಚಿಕಿತ್ಸೆಗೋಸ್ಕರ 55 ಲಕ್ಷ ರೂ ಖರ್ಚು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರಂಜಲ್ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಎರಡೇ ವಾರದಲ್ಲಿ ಕೊರೋನಾಗೆ ತಂದೆ-ತಾಯಿ ಬಲಿ: ತಬ್ಬಲಿಯಾಯ್ತು ಐದು ದಿನದ ಹಸುಗೂಸು

ಮತ್ತಷ್ಟು ಸುದ್ದಿಗಳು

Latest News

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

newsics.com ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್ ಏಳರಂದು...

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

newsics.com ಬೆಂಗಳೂರು: ರಾಜ್ಯ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದ್ದು, ಈ...

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

newsics.com ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ. ಈ ಮಧ್ಯೆ  ಅರುಣ್...
- Advertisement -
error: Content is protected !!