Monday, November 29, 2021

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಪಿತೃ ವಿಯೋಗ

Follow Us

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ (89) ದೆಹಲಿಯಲ್ಲಿ ಸೋಮವಾರ ಬೆಳಗ್ಗೆ ನಿಧನರಾದರು.
ಆನಂದ್ ಸಿಂಗ್ ಬಿಶ್ತ್ (89) ಅವರು ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ 10.44ಕ್ಕೆ ನಿಧನರಾಗಿದ್ದಾರೆ.
ಮಾಜಿ ಅರಣ್ಯ ರೇಂಜರ್ ಆಗಿದ್ದ ಯೋಗಿ ಬಿಶ್ತ್ ಅವರು, ಮಾರ್ಚ್ 13ರಿಂದ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿತ್ತು. ಅವರನ್ನು ಕಳೆದ ಹಲವು ದಿನಗಳಿಂದಲೂ ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!