Wednesday, November 30, 2022

ಉತ್ತರಾಖಂಡ್ ಪ್ರತಿಪಕ್ಷ ನಾಯಕಿ ಇಂದಿರಾ ಇನ್ನಿಲ್ಲ

Follow Us

newsics.com

ನವದೆಹಲಿ: ಉತ್ತರಾಖಂಡ್ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕಿಯಾಗಿದ್ದ ಇಂದಿರಾ ಹೃದಯೇಶ್  ನಿಧನಹೊಂದಿದ್ದಾರೆ. ದೆಹಲಿಯಲ್ಲಿ ಅವರು ಹೃದಯಾಘಾತದಿಂದ  ಮೃತಪಟ್ಟಿದ್ದಾರೆ.

ದೆಹಲಿಯ ಉತ್ತರಾಖಂಡ್ ಸದನದಲ್ಲಿ ವಾಸ್ತವ್ಯ ಹೂಡಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ.ಕಾಂಗ್ರೆಸ್ ಹೈ ಕಮಾಂಡ್ ಜತೆ ಚರ್ಚೆಗಾಗಿ ಅವರು ದೆಹಲಿಗೆ ಆಗಮಿಸಿದ್ದರು ಎಂದು ವರದಿಯಾಗಿದೆ

ಇಂದಿರಾ ಹೃದಯೇಶ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇಬ್ಬರು ಬಾಲಕಿಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಅತ್ಯಾಚಾರದ ಶಂಕೆ

 

 

 

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!