Wednesday, November 30, 2022

ಚಾಲನಾ ಪರವಾನಗಿ ಮಾನ್ಯತೆ, ವಾಹನ ನೋಂದಣಿ ಅವಧಿ ವಿಸ್ತರಣೆ

Follow Us

newsics.com
ನವದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ಚಾಲನಾ ಪರವಾನಗಿ(ಡಿಎಲ್‌), ವಾಹನದ ನೋಂದಣಿ ಪ್ರಮಾಣ ಪತ್ರ (ಆರ್‌ಸಿ) ಸೇರಿದಂತೆ ಪರವಾನಗಿ ದಾಖಲೆಗಳ ಸಿಂಧುತ್ವಕ್ಕೆ ನಿಗದಿಪಡಿಸಿದ್ದ ಗಡುವನ್ನು ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.
ಇದು 2020ರ ಫೆಬ್ರವರಿ 1 ರಿಂದ ಅವಧಿ ಮೀರಿದ ಅಥವಾ ಸೆಪ್ಟೆಂಬರ್ 30, 2021 ರೊಳಗೆ ಪರವಾನಗಿ ಮುಕ್ತಾಯಗೊಳ್ಳುವ ಎಲ್ಲಾ ವಾಹನಗಳಿಗೂ ಅನ್ವಯಿಸಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(ಎಂಆರ್‌ಟಿಎಚ್‌) ತಿಳಿಸಿದೆ.
ಅದೇ ರೀತಿ ಎಲ್ಲ ರೀತಿಯ ವಾಹನಗಳ ಫಿಟ್ನೆಸ್‌, ಪರ್ಮಿಟ್‌, ಲೈಸೆನ್ಸ್‌, ರಿಜಿಸ್ಟ್ರೇಷನ್ ಅಥವಾ ಇನ್ನಿತರೆ ದಾಖಲಾತಿಗಳ ಮಾನ್ಯ ಮಾಡುವುದನ್ನು ಸೆ. 30ರವರೆಗೆ ವಿಸ್ತರಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸಲಹೆ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!