Tuesday, March 28, 2023

ಬರಲಿದೆ ವಂದೇ ಮೆಟ್ರೋ ಸೇವೆ: ಕೇಂದ್ರ ಸರ್ಕಾರದ ಘೋಷಣೆ

Follow Us

newsics.com

ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ಮಾದರಿಯಲ್ಲಿ ಶೀಘ್ರದಲ್ಲಿ ವಂದೇ ಮೆಟ್ರೋ ಸೇವೆ ದೇಶದಲ್ಲಿ ಆರಂಭವಾಗಲಿದೆ. ಇದು  ವಂದೇ ಭಾರತ್ ಎಕ್ಸ್ ಪ್ರೆಸ್ ನ ಕಿರು ಆವೃತ್ತಿಯಾಗಿದೆ. ರೈಲ್ವೇ ಸಚಿವ  ಅಶ್ವಿನಿ ವೈಷ್ಣವ್ ಈ ಮಾಹಿತಿ  ನೀಡಿದ್ದಾರೆ.

ನಗರಗಳಿಂದ ಸುಮಾರು 50 – 60 ಕಿಲೋ ಮೀಟರ್ ದೂರದಲ್ಲಿರುವ ಜನರಿಗೆ ಈ ರೈಲು ಪ್ರಯೋಜನಕಾರಿಯಾಗಲಿದೆ. ಕೆಲಸ ಮುಗಿಸಿ ಊರಿಗೆ ಹಿಂತಿರುಗಲು ಇದು ನೆರವಾಗಲಿದೆ.

ಇದರ ವಿನ್ಯಾಸ ಮತ್ತು ನಿರ್ಮಾಣ ಕಾರ್ಯ ಈ ವರ್ಷದಲ್ಲಿ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ರೈಲು ಆರಂಭವಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಕೇಂದ್ರ ಮುಂಗಡ ಪತ್ರದಲ್ಲಿ ರೈಲು ಇಲಾಖೆಗೆ 2.42 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ

ಮುದ್ದು ಕಂಗಳ ಚೆಲುವೆ ನಟಿ ನಿಕಿತಾ ನಾರಾಯಣ್

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!