Wednesday, October 5, 2022

ವನಿತಾ ಟಿ20 ಫೈನಲ್‌; ಟ್ರೈಲ್‌ಬ್ಲೇಜರ್ಗೆ ಟ್ರೋಫಿ

Follow Us

newsics.com
ಶಾರ್ಜಾ: ಸೋಮವಾರದ ಫೈನಲ್‌ನಲ್ಲಿ ಅದು ಹರ್ಮನ್‌ಪ್ರೀತ್‌ ಕೌರ್‌ ಸಾರಥ್ಯದ ಟ್ರೈಲ್‌ಬ್ಲೇಜರ್ಗೆ ಕಳೆದೆರಡು ಬಾರಿಯ ಚಾಂಪಿಯನ್‌ ಸೂಪರ್‌ನೋವಾಸ್‌ಗೆ 16 ರನ್ನುಗಳ ಸೋಲುಣಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಸ್ಮತಿ ಮಂಧನಾ ನಾಯಕತ್ವದ ಟ್ರೈಲ್‌ಬ್ಲೇಜರ್ ಮೊದಲ ಬಾರಿಗೆ ವನಿತಾ ಟಿ20 ಚಾಲೆಂಜ್‌ ಚಾಂಪಿಯನ್‌ ಆಗಿ ಮೂಡಿಬಂದಿದೆ.
ಮೊದಲು ಬ್ಯಾಟಿಂಗ್‌ ನಡೆಸಿದ ಟ್ರೈಲ್‌ಬ್ಲೇಜರ್ ಉತ್ತಮ ಆರಂಭದ ಹೊರತಾಗಿಯೂ 8 ವಿಕೆಟ್’ಗೆ ಕೇವಲ 118 ರನ್‌ ಗಳಿಸಿತು. ಜವಾಬಿತ್ತ ಸೂಪರ್‌ನೊವಾಸ್‌ 7 ವಿಕೆಟಿಗೆ 102 ರನ್‌ ಗಳಿಸಿ ಸೋಲನ್ನಪ್ಪಿತು. ಸೂಪರ್‌ನೋವಾಸ್‌ ಪರ ಕೌರ್‌ ಸರ್ವಾಧಿಕ 30 ರನ್‌ ಹೊಡೆದರು.
ಟ್ರೈಲ್‌ಬ್ಲೇಜರ್ ಮೊತ್ತದಲ್ಲಿ ಮಂಧನಾ ಪಾಲೇ 68 ರನ್‌. ಎಡಗೈ ಸ್ಪಿನ್ನರ್‌ ರಾಧಾ ಯಾದವ್‌ 16 ರನ್ನಿಗೆ 5 ವಿಕೆಟ್‌ ಕಿತ್ತು ನಾಯಕಿ ಮಂಧನಾ ಪಡೆಯ ದೊಡ್ಡ ಮೊತ್ತದ ಯೋಜನೆಯನ್ನು ವಿಫಲಗೊಳಿಸಿದರು. ಮಂಧನಾ 49 ಎಸೆತಗಳಿಂದ 68 ರನ್‌ ಪಡೆದರು. ಅವರು 6 ಫೋರ್‌, 3 ಸಿಕ್ಸರ್‌ ಬಾರಿಸಿದರು.

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

3ನೇ ಹಂತದ ಲಸಿಕೆ ಪ್ರಯೋಗ ಶೇ .90ರಷ್ಟು ಯಶಸ್ವಿಯಾಗಿದೆ- ಫಿಜರ್ ಸಂಸ್ಥೆ

ಶತಮಾನಗಳ ಹಿಂದಿನ ಸೈನಿಕನ ಸಂದೇಶ ಪತ್ರ ಪತ್ತೆ

ಸಿದ್ದರಾಮಯ್ಯ, ತೇಜಸ್ವಿ ಸೂರ್ಯ, ನಟ ದರ್ಶನ್’ಗೆ ತಲಾ 250 ರೂ. ದಂಡ

ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ದೀಪಾವಳಿ ಸಡಗರ; ದುಬಾರಿಯಾಯ್ತು ಚಿನ್ನ, ಬೆಳ್ಳಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!