Tuesday, July 5, 2022

ಜ್ಞಾನವಾಪಿ ಮಸೀದಿ ವಿವಾದ : ಮೊದಲು ಮುಸ್ಲಿಂ ಸಮಿತಿ ವರದಿ ಕೈಗೆತ್ತಿಕೊಂಡ ಕೋರ್ಟ್

Follow Us

newsics.com

ವಿವಾದಿತ ಜ್ಞಾನವಾಪಿ ಮಸೀದಿಯಲ್ಲಿ ನಡೆಸಲಾದ ವಿಡಿಯೋ ಚಿತ್ರೀಕರಣವನ್ನು ಅಕ್ರಮ ಎಂದು ಆರೋಪಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೊದಲು ಕೈಗೆತ್ತಿಕೊಳ್ಳುವುದಾಗಿ ವಾರಣಾಸಿ ಜಿಲ್ಲಾ ನ್ಯಾಯಾಲಯದ ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.

ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಗುರುವಾರದಿಂದ ನಡೆಯಲಿದೆ. ಜ್ಞಾನವಾಪಿ ಮಸೀದಿಯಲ್ಲಿ ಚಿತ್ರೀಕರಣ ನಡೆಸಿರುವುದು 1991ರ ಆರಾಧಾನಾ ಸ್ಥಳಗಳ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಮಸೀದಿ ಸಮಿತಿ ಆರೋಪಿಸಿತ್ತು.

ವಾರಣಾಸಿ ಸಿವಿಲ್​ ನ್ಯಾಯಾಲಯದಲ್ಲಿದ್ದ ಈ ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿರುವ ಸುಪ್ರೀಂ ಕೋರ್ಟ್ ಇದೊಂದು ಸೂಕ್ಷ್ಮ ಪ್ರಕರಣವಾದ್ದರಿಂದ ಇದನ್ನು ಅನುಭವಿ ನ್ಯಾಯಾಧೀಶರ ಅಡಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಹೇಳಿತ್ತು.

ಧಾರಾಕಾರ ಮಳೆ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!