Tuesday, August 9, 2022

ಜಾರಿ ನಿರ್ದೇಶನಾಲಯದ ನೋಟಿಸ್ :ವಿಚಾರಣೆ ಎದುರಿಸಿದ ವರ್ಷಾ ರಾವತ್

Follow Us

newsics.com

ಮುಂಬೈ:   ಬಂಧನದಲ್ಲಿರುವ ಶಿವಸೇನಾ ನಾಯಕ ಸಂಜಯ್ ರಾವತ್ ಪತ್ನಿ ವರ್ಷಾ ರಾವತ್  ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ  ಹಾಜರಾಗಿದ್ದಾರೆ. ವಸತಿ ಹಗರಣಕ್ಕೆ ಸಂಬಂಧಿಸಿದಂತೆ  ವರ್ಷಾ ರಾವತ್   ಅವರಿಗೆ ಇ ಡಿ ನೋಟಿಸ್ ಜಾರಿ ಮಾಡಿತ್ತು.

ವರ್ಷಾ ರಾವತ್ ಪತಿ ಸಂಜಯ್ ರಾವತ್ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ.

ಮುಂಬೈನ ಪಾತ್ರ ಚಾಲ್ ವಸತಿ ಹಗರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ನನ್ನು ಇ ಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!