Sunday, December 5, 2021

ಕೋವಿಡ್ -19; ಕಾಯ್ದಿರಿಸಿದ ಟಿಕೆಟ್ ರದ್ದತಿಗೆ ಶುಲ್ಕ ವಿಧಿಸದಂತೆ ನಾಯ್ಡು ಸೂಚನೆ

Follow Us

ನವದೆಹಲಿ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ  ದೃಢಪಡಿಸಿದ(ಕನ್ಫರ್ಮ್) ರೈಲ್ವೆ ಮತ್ತು ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಿದಲ್ಲಿ, ಅವುಗಳ ರದ್ದತಿ ಶುಲ್ಕವನ್ನು ರದ್ದುಪಡಿಸುವಂತೆ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಸೋಮವಾರ ಸರ್ಕಾರಕ್ಕೆ ಸೂಚಿಸಿದ್ದಾರೆ.

ರಾಜ್ಯಸಭಾ ಕಲಾಪದ ವೇಳೆ  ಸಿಪಿಎಂ ಸದಸ್ಯ ಎಲಾಮರಮ್ ಕರೀಮ್, ಕೋವಿಡ್-19 ತಡೆಗೆ ಮುಂದಾಗಿರುವ ಸರ್ಕಾರದ ಸಲಹೆಯಂತೆ ಹೆಚ್ಚಿನ ಜನರು ತಮ್ಮ ಪ್ರಯಾಣಕ್ಕಾಗಿ ಕಾಯ್ದಿರಿಸಿರುವ ಟಿಕೆಟ್ ರದ್ದುಗೊಳಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ರದ್ದತಿ ಶುಲ್ಕ ವಿಧಿಸಬಾರದು ಎಂದು ಮನವಿ ಮಾಡಿದರು.

ಆಗ ಸಭಾಪತಿಗಳು ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದರು.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!