Wednesday, November 30, 2022

ವೆಂಟಿಲೇಟರ್, ತುರ್ತು ಚಿಕಿತ್ಸೆ ಅಗತ್ಯವಿರುವ ಸೋಂಕಿತರನ್ನು ಗುರುತಿಸುವ ಸಾಫ್ಟವೇರ್ ಅಭಿವೃದ್ಧಿ

Follow Us

newsics.com
ನವದೆಹಲಿ: ವೆಂಟಿಲೇಟರ್ ಹಾಗೂ ತುರ್ತು ಚಿಕಿತ್ಸೆಯ ಅಗತ್ಯವಿರುವ ಕೋವಿಡ್ ಸೋಂಕಿತರನ್ನು ಗುರುತಿಸಿಲು ಸಾಫ್ಟವೇರ್ ಅಭಿವೃದ್ಧಿಪಡಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಇದು ಐಸಿಯು, ವೆಂಟಿಲೇಟರ್ ನೆರವಿನ ಅಗತ್ಯವಿರುವ ರೋಗಿಗಳನ್ನು ಗುರುತಿಸುವಂತಹ ಪ್ಯಾರಾಮೀಟರ್‌ಗಳನ್ನು ಒಳಗೊಂಡಿದೆ. ಇದರಿಂದ ಸೂಕ್ತ ಸಮಯದಲ್ಲಿ ರೋಗಿಗೆ ಚಿಕಿತ್ಸೆ ದೊರೆಯುವ ಜತೆಗೆ, ತುರ್ತುಪರಿಸ್ಥಿತಿ ಎದುರಾಗುವುದನ್ನು ತಪ್ಪಿಸುತ್ತದೆ ಎಂದು ಹೇಳಲಾಗಿದೆ. ಕೋಲ್ಕತ್ತಾದ ಈಗಾಗಲೇ ಬರಾಕ್‌ಪೂರದಲ್ಲಿರುವ ಸರ್ಕಾರದ ಕೋವಿಡ್‌ ಆರೈಕೆ ಕೇಂದ್ರ ಸೇರಿದಂತೆ, ಉಪನಗರಗಳಲ್ಲಿರುವ ಮೂರು ಸಮುದಾಯ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಈ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!