Wednesday, November 30, 2022

ಹಿರಿಯ ನಟ ವಿಕ್ರಂ ಗೋಖಲೆ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರ

Follow Us

newsics.com

ಪುಣೆ: ಹಿರಿಯ ನಟ ವಿಕ್ರಂ ಗೋಖಲೆ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಪುಣೆಯ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವೈವಿಧ್ಯಮಯ ಪಾತ್ರಗಳಿಗೆ ವಿಕ್ರಂ ಗೋಖಲೆ ಹೆಸರುವಾಸಿಯಾಗಿದ್ದಾರೆ. ಇಧೇ ವೇಳೆ ತಮ್ಮ ತಂದೆಯ ಆರೋಗ್ಯದ ಬಗ್ಗೆ ವದಂತಿ ಹರಡಿಸದಂತೆ ಅವರ ಪುತ್ರಿ ಮನವಿ ಮಾಡಿದ್ದಾರೆ.

ತಂದೆ ಜೀವಂತವಾಗಿದ್ದಾರೆ. ಆದರೆ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರ ಪುತ್ರಿ ಸ್ಪಷ್ಟಪಡಿಸಿದ್ದಾರೆ

ಮತದಾರರ ಪಟ್ಟಿ ಅಕ್ರಮ : ಇಂದು ರಾಜ್ಯಕ್ಕೆ ಕೇಂದ್ರ ಉಪ ಚುನಾವಣಾ ಆಯುಕ್ತರ ಭೇಟಿ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!