Wednesday, November 30, 2022

ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ಇನ್ನಿಲ್ಲ!

Follow Us

newsics.com

ಕೇರಳ: ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮುಖ ರಾಜಕಾರಣಿ, ಕೇರಳ ಸಿಪಿಎಂ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರು ಇಂದು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ 68 ವರ್ಷ ವಯಸ್ಸಾಗಿತ್ತು. ದೇಶದ ಹಿರಿಯ ರಾಜಕಾರಣಿಯಾಗಿದ್ದ ಬಾಲಕೃಷ್ಣನ್, ಸಿಪಿಎಂ ಪ್ರಮುಖ ನಿಯಮ ರೂಪಿಸುವ ಸಮಿತಿ ಪಾಲಿಟ್ ಬ್ಯುರೋದ ಸದಸ್ಯರಾಗಿದ್ದರು.

2006ರಿಂದ 20011ರ ಅವಧಿಯ ವಿ. ಅಚ್ಯುತಾನಂದ್ ನೇತೃತ್ವದ ಕೇರಳ ಸಿಪಿಎಂ ಸರ್ಕಾರದಲ್ಲಿ ಕೊಡಿಯೇರಿ ಬಾಲಕೃಷ್ಣನ್ ಗೃಹ ಮತ್ತು ಪ್ರವಾಸೋಧ್ಯಮ ಖಾತೆ ನಿರ್ವಹಿಸಿದ್ದರು.

AICC ಅಧ್ಯಕ್ಷ ಚುನಾವಣೆ: ತ್ರಿಪಾಠಿ ನಾಮಪತ್ರ ತಿರಸ್ಕೃತ, ಖರ್ಗೆ Vs ತರೂರ್ ಫೈಟ್​

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!