newsics.com
ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು ಮತದಾನ ನಡೆಯಲಿದೆ.
ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿದೆ
ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು