newsics.com
ಬಿಹಾರ : ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಬಿಹಾರದ ಹೆದ್ದಾರಿಯೊಂದರ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಬಿಹಾರ ಸಿಎಂ ನಿತೀಶ್ ಕುಮಾರ್ ಬಿಹಾರ ರಸ್ತೆಗಳ ಗುಣಮಟ್ಟದ ಬಗ್ಗೆ ಎಲ್ಲರಿಗೂ ತಿಳಿಸಿ ಎಂದು ಜನರಲ್ಲಿ ಹೇಳಿದ್ದರು. ಆದರೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿರುವ ಈ ರಸ್ತೆಯು 90ರ ದಶಕದ ಜಂಗಲ್ ರಾಜ್ನ್ನು ನೆನಪಿಸುವಂತಿದೆ ಎಂದು ಬರೆದುಕೊಂಡಿದ್ದಾರೆ.