Wednesday, November 30, 2022

ಸಂಸ್ಕೃತ ಕ್ರಿಕೆಟ್ ಕಾಮೆಂಟರಿ: ಪ್ರಧಾನಿ ಮೋದಿ ಮನಗೆದ್ದ ಗಲ್ಲಿ ಕ್ರಿಕೆಟ್!

Follow Us

newsics.com

ನವದೆಹಲಿ : ಗಲ್ಲಿ ಕ್ರಿಕೆಟ್ ಆಟದ ಬಗ್ಗೆ ವ್ಯಕ್ತಿಯೊಬ್ಬರು ಸಂಸ್ಕೃತದಲ್ಲಿ ಕಾಮೆಂಟರಿ ನೀಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಗಮನ ಸೆಳೆದಿದೆ.

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಯುವಕರ ಗಲ್ಲಿಯಲ್ಲಿ ಕ್ರಿಕೆಟ್ ಆಡುತ್ತಿದೆ, ಅಲ್ಲಿರುವ ವ್ಯಕ್ತಿಯೊಬ್ಬರು ನಿರರ್ಗಳವಾಗಿ ಸಂಸ್ಕೃತದಲ್ಲಿ ಮಾಡುವುದನ್ನು ಕೇಳಬಹುದು. ಇನ್ನು ವೀಡಿಯೊವನ್ನು 6.5 ಲಕ್ಷಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ ಮತ್ತು 21,000 ಕ್ಕೂ ಹೆಚ್ಚು ಜನರು ಲೈಕ್‌ ಮಾಡಿದ್ದಾರೆ.

ವೈರಲ್ ಆಗಿರುವ ವಿಡಿಯೋ ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆದು ಪ್ರಶಂಸೆಗೆ ಪಾತ್ರವಾಗಿದೆ. ʼಇದು ನೋಡಲು ಹೃದಯವಂತವಾಗಿದೆ. ಈ ಪ್ರಯತ್ನವನ್ನು ಕೈಗೊಂಡವರಿಗೆ ಅಭಿನಂದನೆಗಳುʼ ಎಂದು ಮೋದಿ ಮರುಟ್ವೀಟ್ ಮಾಡಿದ್ದಾರೆ.

48 ಕೋಟಿ ರೂ. ಮೊತ್ತದ ಐಷಾರಾಮಿ ಅಪಾರ್ಟ್ ಮೆಂಟ್ ಖರೀದಿಸಿದ ನಟಿ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!