newsics.com
ಲಕ್ನೋ (ಉತ್ತರ ಪ್ರದೇಶ): ಲಖಿಂಪುರ್ ಖೇರಿಯಲ್ಲಿ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಎಸ್ಯುವಿ ಕಾರು ಹರಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಸಂಸದ ವರುಣ್ ಗಾಂಧಿ ಸೇರದಿಂತೆ ಹಲವರು ಹಂಚಿಕೊಂಡಿದ್ದಾರೆ.
.@narendramodi जी आपकी सरकार ने बग़ैर किसी ऑर्डर और FIR के मुझे पिछले 28 घंटे से हिरासत में रखा है।
अन्नदाता को कुचल देने वाला ये व्यक्ति अब तक गिरफ़्तार नहीं हुआ। क्यों? pic.twitter.com/0IF3iv0Ypi
— Priyanka Gandhi Vadra (@priyankagandhi) October 5, 2021
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಪೊಲೀಸರು ಇನ್ನಷ್ಟೇ ಪರಿಶೀಲಿಸಬೇಕಿದೆ. ಡ್ರೈವಿಂಗ್ ಸೀಟಿನಲ್ಲಿ ಯಾರು ಇದ್ದಾರೆ ಎಂಬುದು ದೃಶ್ಯಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿಲ್ಲ.