Thursday, August 18, 2022

ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

Follow Us

newsics.com

ನವದೆಹಲಿ; ರಾಜ್ಯಸಭೆಗೆ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಅಥ್ಲೀಟ್​ ಪಿಟಿ ಉಷಾ ಹಾಗೂ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್  ನಾಮ ನಿರ್ದೇಶನಗೊಂಡಿದ್ದಾರೆ.

ನಾಲ್ವರ ಫೋಟೋ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಶ್ರಿ ವೀರೇಂದ್ರ ಹೆಗ್ಗಡೆಯವರು  ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ನೋಡಲು ನನಗೆ ಅವಕಾಶವಿದೆ ಎಂದು  ಮೋದಿ ಟ್ವೀಟ್‌ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!