Thursday, August 18, 2022

ಇ ಡಿ ತನಿಖೆಯ ಎಫೆಕ್ಟ್ : ಚೀನಾಕ್ಕೆ ಪರಾರಿಯಾದ ವಿವೊ ನಿರ್ದೇಶಕರು

Follow Us

newsics.com

ನವದೆಹಲಿ: ಚೀನಾ ಮೂಲದ ಸ್ಮಾರ್ಟ್ ಫೋನ್ ಸಂಸ್ಥೆ ವಿವೋ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಅದರ ಇಬ್ಬರು ನಿರ್ದೇಶಕರು ದೇಶ ಬಿಟ್ಟು ಪರಾರಿಯಾಗಿದ್ದಾರೆ.

ನಿರ್ದೇಶಕರಾಗಿರುವ  ಝೆಯಾಂಗ್ ಶೆನ್ ಮತ್ತು  ಝೆಯಾಂಗ್ ಜೀ ಭಾರತದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ವಿವೋ ಸಂಸ್ಥೆಗೆ ಸೇರಿದ 41  ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.

ಸುಮಾರು 10,000 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!