Monday, October 3, 2022

18 ಭ್ರೂಣಗಳನ್ನು ಐದು ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಿ ತ್ಯಾಜ್ಯದ ಜೊತೆ ಎಸೆದ್ರು

Follow Us

newsics.com

ಕೋಲ್ಕತಾ: ಪುರಸಭೆಯ ತ್ಯಾಜ್ಯ ಎಸೆಯುವ ಮೈದಾನದಲ್ಲಿ ಕನಿಷ್ಠ 18 ಭ್ರೂಣಗಳು ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿದೆ.

ಕೋಲ್ಕತಾದಿಂದ ಸುಮಾರು 40 ಕಿಮೀ ದೂರದಲ್ಲಿರುವ ಪುರಸಭೆಯ ತ್ಯಾಜ್ಯ ಎಸೆಯುವ ಉಲುಬೇರಿಯಾದ ಡಂಪಿಂಗ್ ಯಾರ್ಡ್‌ನಲ್ಲಿ ಭ್ರೂಣಗಳು ಪತ್ತೆಯಾಗಿವೆ.

ಪುರಸಭೆಯ ತ್ಯಾಜ್ಯದ ಮಧ್ಯೆ ಚಿಂದಿ ಆಯುವವರು ಇದನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಡಂಪಿಂಗ್ ಗೌಂಡ್‌ನ 2 ಕಿಮೀ ವ್ಯಾಪ್ತಿಯಲ್ಲಿ ಕನಿಷ್ಠ 30 ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್‌ಗಳು ಇದ್ದು, ಇವರಿಂದಲೇ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿದ ವ್ಯಕ್ತಿ ನಾನಲ್ಲ- ಬಿಎಸ್​​ವೈ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!