Monday, September 27, 2021

ವಾಟ್ಸ್’ಆ್ಯಪ್ ನಲ್ಲಿನ್ನು ಒಂದು ಬಾರಿ ಫೋಟೋ, ವಿಡಿಯೋ ನೋಡಿದ ಬಳಿಕ ಮಾಯ

Follow Us

newsics.com
ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ ಹೊಸ ಫೀಚರ್ ಪರಿಚಯಿಸಿದೆ. ಈ ಬಾರಿ
View Once ಎನ್ನುವ ಆಯ್ಕೆ ಪರಿಚಯಿದೆ. ವಾಟ್ಸ್ಆ್ಯಪ್ ಮೂಲಕ ಫೋಟೊ ಮತ್ತು ವಿಡಿಯೊಗಳನ್ನು view Once ಆಯ್ಕೆಯ ಮೂಲಕ ಕಳುಹಿಸಬಹುದು.

ಇದರಿಂದ ಫೋಟೊ ಮತ್ತು ವಿಡಿಯೊ ಸ್ವೀಕರಿಸಿದವರು, ಅದನ್ನು ಒಮ್ಮೆ ನೋಡಿದ ಬಳಿಕ ತಾನಾಗಿಯೇ ಅಳಿಸಿ ಹೋಗಲಿದೆ. ಇದರಿಂದ ಫೋಟೊ ಅಥವಾ ವಿಡಿಯೋ ಚಾಟ್‌ನಲ್ಲಿ ಸೇವ್ ಆಗುವುದಿಲ್ಲ. ಜತೆಗೆ ಗ್ಯಾಲರಿಯಲ್ಲೂ ಇರುವುದಿಲ್ಲ.

ಸ್ಟೋರೇಜ್ ಸಮಸ್ಯೆಗೂ ಇದರಿಂದ ಪರಿಹಾರ ದೊರೆಯಲಿದೆ. ಖಾಸಗಿತನಕ್ಕೂ ಇದರಿಂದ ಪ್ರಯೋಜನವಿದೆ ಎಂದು ವಾಟ್ಸ್ಆ್ಯಪ್ ಹೇಳಿದೆ.
ಆ್ಯಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ನೂತನ ಅಪ್‌ಡೇಟ್ ಹಂತಹಂತವಾಗಿ ದೊರೆಯುತ್ತಿದೆ.

 

ಒಲಿಂಪಿಕ್ಸ್: ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ ರವಿಕುಮಾರ್ ದಹಿಯಾ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!