Saturday, December 10, 2022

ವಾಟ್ಸ್ಯಾಪ್ ಹೊಸ ಫೀಚರ್: ಏಳು ದಿನದಲ್ಲಿ ಮೆಸೇಜ್ ಮಾಯ

Follow Us

NEWSICS.COM

ನವದೆಹಲಿ: ಫೇಸ್ ಬುಕ್ ಒಡೆತನದ ವಾಟ್ಸಾಪ್ ಹೊಸ ಫೀಚರ್ ಬಿಡುಗಡೆಗೊಳಿಸಿದೆ.
ಹೊಸ ವೈಶಿಷ್ಟ್ಯವನ್ನು ಬಳಸಲು ಅನುವು ಮಾಡಿದಾಗ ಚಾಟ್ ಲಿಸ್ಟ್ ನಲ್ಲಿರುವ ಮಸೇಜ್’ಗಳು ಏಳು ದಿನಗಳ ನಂತರ ಕಾಣೆಯಾಗುತ್ತವೆ.

ಈ ಹೊಸ ವೈಶಿಷ್ಟ್ಯವು ಇದೆ ತಿಂಗಳಲ್ಲಿ ಎಲ್ಲ ಬಳಕೆದಾರರಿಗೆ ಲಭ್ಯವಾಗಲಿದೆ.
ಒಬ್ಬ ವ್ಯಕ್ತಿಯು ತನ್ನ ಖಾಸಗಿ ಮೆಸೇಜ್ ನಲ್ಲಿ ಇದನ್ನು ಬಳಸಬಹುದು ಆದರೆ ಗುಂಪುಗಳಲ್ಲಿ ಅಡ್ಮಿನ್ ಗಳು‌ ಮಾತ್ರ ಇದನ್ನು ಬಳಸಬಹುದಾಗಿದೆ.

ಆರೋಗ್ಯ ಸಚಿವಾಲಯದ ಹೆಸರಿನಲ್ಲಿ ನಕಲಿ ಖಾತೆ: 27 ಸಾವಿರ ಜನರಿಗೆ ವಂಚನೆ

ಮತ್ತಷ್ಟು ಸುದ್ದಿಗಳು

vertical

Latest News

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...

ಇಂಡಿಗೋ ವಿಮಾನದಲ್ಲಿ ಹರಿದ ಸೀಟು: ಪೇಟಿಎಂ‌ ಸಿಇಒಗೆ ಅಚ್ಚರಿ!

newsics.com ಮುಂಬೈ: ನೀವು ಬಸ್‌ನಲ್ಲೋ, ಆಟೋದಲ್ಲೋ ಹರಿದ ಸೀಟುಗಳನ್ನು ನೋಡಿರಬಹುದು. ಆದರೆ ವಿಮಾನದಲ್ಲೂ ಹರಿದ ಸೀಟಿನ ಚಿತ್ರವನ್ನು ಪೇಟಿಎಂ ಸಿಇಒ Paytm CEO ಹಂಚಿಕೊಂಡಿದ್ದಾರೆ. 'ಈ ಏರ್‌ಲೈನ್‌ನಲ್ಲಿ ಮಾತ್ರ ಇಂತಹ ಹರಿದ ಸೀಟನ್ನು ಮೊದಲು ನೋಡಲಾಗಿದೆ'...
- Advertisement -
error: Content is protected !!