Monday, November 29, 2021

ಮೊಬೈಲ್ ವಿಚಾರಕ್ಕೆ ಗಲಾಟೆ: ಪತಿಯ ತುಟಿ ಕತ್ತರಿಸಿದ ಪತ್ನಿ

Follow Us

newsics.com

ಮಹಾರಾಷ್ಟ್ರ: ಪತ್ನಿಯೊಬ್ಬಳು ತನ್ನ ಪತಿ ಮೊಬೈಲ್ ಕೊಡಲಿಲ್ಲ ಎಂದು ಪತಿಯ ತುಟಿಗಳನ್ನು ಫೋರ್ಕ್‌ ನಿಂದ ಕತ್ತರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪತಿ ತನ್ನ ಮೊಬೈಲ್ ಹಾಳಾದ್ದರಿಂದ ಪತ್ನಿಯ ಮೊಬೈಲ್ ತೆಗೆದುಕೊಂಡಿದ್ದ. ಎರಡು ದಿನ ಕಳೆದರೂ ಆತ ತನ್ನ ಹೆಂಡತಿಗೆಮೊಬೈಲ್ ಹಿಂತಿರುಗಿಸಲಿಲ್ಲ.

ಇದೇ ವಿಚಾರಕ್ಕೆ ದೊಡ್ಡ ಜಗಳ ನಡೆದಿದ್ದು, ಪತ್ನಿ ಕೋಪಗೊಂಡು ಗಂಡನ ಮೇಲೆ ಪೋರ್ಕ್ ಎಸೆದು ಹಲ್ಲೆ ಮಾಡಿದ್ದಾಳೆ. ಇದರಿಂದ ಆತನ ತುಟಿಯ ಭಾಗ ತುಂಡಾಗಿದೆ. ಪತ್ನಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಗಾಯಾಳು ಪತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.

ಜಯಲಲಿತಾ ಸಾಕುಪುತ್ರ ಸುಧಾಕರನ್​ ಜೈಲಿನಿಂದ ಬಿಡುಗಡೆ

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!