Wednesday, November 30, 2022

ಸೇನಾಧಿಕಾರಿ ಪತಿಗೆ ಪದೋನ್ನತಿ: ಬ್ಯಾಡ್ಜ್ ನೀಡಿದ ಪತ್ನಿ

Follow Us

newsics.com

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೇಜರ್ ಅಮರ್ ದೀಪ್ ಸಿಂಗ್ ಇದೀಗ ಚೇತರಿಸಿಕೊಂಡಿದ್ದಾರೆ. ಹಲವು ತಿಂಗಳ ಕಾಲ ಕೋಮದಲ್ಲಿದ್ದ ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

ಇದೇ ವೇಳೆ ಅವರಿಗೆ ಬಡ್ತಿ ಕೂಡ ದೊರೆತಿದೆ. ಲೆಫ್ಟಿನೆಂಟ್ ಕರ್ನಲ್ ಪದವಿಗೆ ಬಡ್ತಿ ಪಡೆದ ಅಮರ್ ದೀಪ್ ಸಿಂಗ್ ಅವರಿಗೆ ಅವರ ಪತ್ನಿ ಸೇನಾಧಿಕಾರಿಗಳ ಸಮ್ಮುಖದಲ್ಲಿ ಬ್ಯಾಡ್ಜ್ ಸಿಕ್ಕಿಸಿದರು.

38ನೇ ಎಂಜಿನಿಯರ್ ರೆಜಿಮೆಮೆಂಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಮೇಜರ್ ಅಮರ್ ದೀಪ್ ಸಿಂಗ್ ಅವರು ಭಯೋತ್ಪಾದಕರ ವಿರುದ್ದ ನಡೆದ ಕಾರ್ಯಾಚರಣೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.

 

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!