Saturday, December 10, 2022

2020ರ ಲೋಕೋಪಕಾರಿ ಪಟ್ಟಿಯಲ್ಲಿ ಅಜೀಮ್ ಪ್ರೇಮ್’ಜಿಗೆ ಅಗ್ರಸ್ಥಾನ

Follow Us

NEWSICS.COM
ಮುಂಬೈ: ಐಟಿ ಉದ್ಯಮಿ ವಿಪ್ರೋದ ಅಜೀಮ್ ಪ್ರೇಮ್‌ಜಿ ಒಂದು ದಿನಕ್ಕೆ 22 ಕೋಟಿ ರೂ. ಹಾಗೂ ವರ್ಷಕ್ಕೆ 7,904 ಕೋಟಿ ರೂ.ಗಳನ್ನು ದೇಣಿಗೆ ನೀಡಿ, 2020ರ ಹಣಕಾಸು ವರ್ಷದ ಅತ್ಯಂತ ಉದಾರ ಭಾರತೀಯನಾಗಿ ಹೊರಹೊಮ್ಮಿದ್ದಾರೆ. ಕೊರೋನಾ ಸಂಕಷ್ಟಕ್ಕೆ ನೆರವಾಗಲು ನೀಡಿದ ಹಣದಿಂದ ಲೋಕೋಪಕಾರದ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ.

ಈ ಹಿಂದೆ ಹುರುನ್ ರಿಪೋರ್ಟ್ ಇಂಡಿಯಾ ಮತ್ತು ಎಡೆಲ್‌ಗೈವ್ ಫೌಂಡೇಶನ್ ನ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಎಚ್‌ಸಿಎಲ್ ಟೆಕ್ನಾಲಜೀಸ್‌ನ ಶಿವ ನಾಡರ್ ಈ ಬಾರಿ 2ನೇ ಸ್ಥಾನದಲ್ಲಿದ್ದಾರೆ. ಇವರು 2020ರಲ್ಲಿ 795ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ನ ಮುಖೇಶ್ ಅಂಬಾನಿ 458 ಕೋಟಿ ರೂ. ದೇಣಿಗೆ ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿದೆ.

ಮೊಜಾಂಬಿಕ್ ಕ್ರೀಡಾಂಗಣದಲ್ಲಿ ಉಗ್ರರಿಂದ 50 ಮಂದಿಯ ಬರ್ಬರ ಹತ್ಯೆ

 

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!