2020ರ ಲೋಕೋಪಕಾರಿ ಪಟ್ಟಿಯಲ್ಲಿ ಅಜೀಮ್ ಪ್ರೇಮ್’ಜಿಗೆ ಅಗ್ರಸ್ಥಾನ

NEWSICS.COM ಮುಂಬೈ: ಐಟಿ ಉದ್ಯಮಿ ವಿಪ್ರೋದ ಅಜೀಮ್ ಪ್ರೇಮ್‌ಜಿ ಒಂದು ದಿನಕ್ಕೆ 22 ಕೋಟಿ ರೂ. ಹಾಗೂ ವರ್ಷಕ್ಕೆ 7,904 ಕೋಟಿ ರೂ.ಗಳನ್ನು ದೇಣಿಗೆ ನೀಡಿ, 2020ರ ಹಣಕಾಸು ವರ್ಷದ ಅತ್ಯಂತ ಉದಾರ ಭಾರತೀಯನಾಗಿ ಹೊರಹೊಮ್ಮಿದ್ದಾರೆ. ಕೊರೋನಾ ಸಂಕಷ್ಟಕ್ಕೆ ನೆರವಾಗಲು ನೀಡಿದ ಹಣದಿಂದ ಲೋಕೋಪಕಾರದ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ. ಈ ಹಿಂದೆ ಹುರುನ್ ರಿಪೋರ್ಟ್ ಇಂಡಿಯಾ ಮತ್ತು ಎಡೆಲ್‌ಗೈವ್ ಫೌಂಡೇಶನ್ ನ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಎಚ್‌ಸಿಎಲ್ ಟೆಕ್ನಾಲಜೀಸ್‌ನ ಶಿವ ನಾಡರ್ ಈ ಬಾರಿ 2ನೇ ಸ್ಥಾನದಲ್ಲಿದ್ದಾರೆ. ಇವರು … Continue reading 2020ರ ಲೋಕೋಪಕಾರಿ ಪಟ್ಟಿಯಲ್ಲಿ ಅಜೀಮ್ ಪ್ರೇಮ್’ಜಿಗೆ ಅಗ್ರಸ್ಥಾನ