Thursday, December 9, 2021

24 ಗಂಟೆಯಲ್ಲಿ 9 ಭಯೋತ್ಪಾದಕರ ಹತ್ಯೆ

Follow Us

ಶ್ರೀನಗರ:  ಭಾರತದೊಳಗೆ ಭಯೋತ್ಪಾದಕರನ್ನು ರವಾನಿಸುವ ಪಾಕಿಸ್ತಾನದ ಯತ್ನವನ್ನು ಮತ್ತೊಮ್ಮೆ ವಿಫಲಗೊಳಿಸಲಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 9 ಮಂದಿ ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಲಾಗಿದೆ. ದಕ್ಷಿಣ ಕಾಶ್ಮೀರದ ಬಾಟಾಪುರದಲ್ಲಿ ಭದ್ರತಾಪಡೆಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ. ಇನ್ನೊಂದೆಡೆ ಗ಼಼ಡಿ ನಿಯಂತ್ರಣ ರೇಖೆ ಸಮೀಪದ ಕೇರಾನ್ ಪ್ರದೇಶದಲ್ಲಿ ಭಾರತದೊಳಗೆ ಭಯೋತ್ಪಾದಕರನ್ನು ಕಳುಹಿಸುವ ಪಾಕ್ ಸಂಚನ್ನು  ವಿಫಲಗೊಳಿಸಲಾಗಿದ್ದು, ಐವರು ಭಯೋತ್ಪಾದಕರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಭಾರತದ ಯೋಧನೊಬ್ಬ ಹುತಾತ್ಮರಾಗಿದ್ದು,  ಇಬ್ಬರು ಗಾಯಗೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!