Wednesday, November 30, 2022

ಪದೇಪದೆ ನಿಂದಿಸುತ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿ ಕೊಂದ ಪತ್ನಿ!

Follow Us

newsics.com

ಚಂಡೀಗಢ: ದಪ್ಪಗಿದ್ದಿಯಾ, ಮೈ ಬಣ್ಣ ಕಪ್ಪು ಎಂದು ಪದೇ-ಪದೇ ಹಿಯಾಳಿಸುತ್ತಿದ್ದ ಪತಿ ದುರಂತ ಅಂತ್ಯ ಕಂಡಿರುವ ಘಟನೆ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.

ಅನಂತ್ ಸೋನ್ವಾನಿ ಪತ್ನಿಯಿಂದ ಹತ್ಯೆಯಾದ ಪತಿ. ಆರೋಪಿ ಪತ್ನಿ ಸಂಗೀತಾ ಸೋನ್ವಾನಿ ಬಂಧಿಸಿರುವುದಾಗಿ ಪಟಾಣ್ ಪ್ರದೇಶ ಪೊಲೀಸ್ ಉಪವಿಭಾಗಾಧಿಕಾರಿ ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನನ್ನನ್ನು ಕೊಳಕಿ, ಕಪ್ಪು ಮೈ ಬಣ್ಣ ಎಂದು ರೇಗಿಸುತ್ತಿದ್ದ. ಇದೇ ವಿಚಾರವಾಗಿ ಹಲವು ಬಾರಿ ನಮ್ಮಿಬ್ಬರ ನಡುವೆ ಜಗಳ ಕೂಡ ನಡೆದಿತ್ತು. ಕೋಪದಿಂದ ಮನೆಯಲ್ಲಿದ್ದ ಕೊಡಲಿಯಿಂದ ನನ್ನ ಪತಿಯ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ನನ್ನ ಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದರು ಎಂದು ಆರೋಪಿ ಸಂಗೀತಾ ಪೊಲೀಸರ ತನಿಖೆ ವೇಳೆ ಬಾಯ್ಬಿಟ್ಟಿದ್ದಾಳೆ.

ಅನಿಲ್‌ ಚೌಹಾಣ್‌ ದೇಶದ ನೂತನ ಸಿಡಿಎಸ್‌!

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!