Wednesday, November 30, 2022

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

Follow Us

newsics.com

ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ.

ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ ಅಪರ್ಣಾ ಎಂಬುವವರು ಬೆಕ್ಕು ಕಚ್ಚಿದ್ದರಿಂದ ಲಸಿಕೆ ತೆಗೆದುಕೊಳ್ಳಲು ಹೋಗಿದ್ದರು. ಆರೋಗ್ಯ ಕೇಂದ್ರದಲ್ಲಿ ಸಮಾಲೋಚನೆಯ ಸಮಯದಲ್ಲಿ ಆಕಸ್ಮಿಕವಾಗಿ ಆಸ್ಪತ್ರೆಯ ಕೊಠಡಿಯೊಳಗೆ ಮಲಗಿದ್ದ ನಾಯಿಯ ಬಾಲದ ಮೇಲೆ ಅಪರ್ಣಾ ಕಾಲಿಟ್ಟಿದ್ದಾರೆ. ನಾಯಿ ಅಪರ್ಣಾ ಕಾಲಿಗೆ ಕಚ್ಚಿದೆ.

ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಅವರನ್ನು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮುರುಘಾ ಶ್ರೀ ಚೆಕ್ ಗಳಿಗೆ ಸಹಿ ಹಾಕಲು ಹೈಕೋರ್ಟ್ ಅನುಮತಿ​

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!