Saturday, November 28, 2020

ಕರ್ತವ್ಯ ನಿರತ ಪೇದೆಗೆ ಥಳಿತ: ಮಹಿಳೆ ಬಂಧನ

ಮುಂಬೈ: ಮುಂಬೈನಲ್ಲಿ ಕರ್ತವ್ಯದಲ್ಲಿದ್ದ ಏಕನಾಥ್ ಪಾರ್ತೆ ಎಂಬ ಸಂಚಾರಿ ಪೋಲೀಸ್ ಪೇದೆ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಸಂಗರಿಕಾ ತಿವಾರಿ ಎನ್ನುವ ಮಹಿಳೆಯನ್ನು ಎಲ್ ಟಿ ಮಾರ್ಗ್ ಠಾಣಾ ಪೊಲೀಸರು ಶುಕ್ರವಾರ (ಅ23) ಬಂಧಿಸಿದ್ದಾರೆ.

ಬೈಕ್ ನಲ್ಲಿ ಬರುವಾಗ ಹೆಲ್ಮೆಟ್ ಧರಿಸದ ಕಾರಣ ಕಾನ್ಸ್ಟೇಬಲ್ ತಡೆದು ದಂಡ ಹಾಕಿದ್ದಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಹಿಳೆ ಪೇದೆಯ ಯುನಿಫಾರ್ಮ್ ಹಿಡಿದಿದ್ದಾರೆ. ಅದನ್ನು ಸಹ ಆರೋಪಿ ಶೇಖ್ ವಿಡಿಯೋವನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಎಲ್ಲೆಡೆ ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಎಂ ಬಿಎಸ್ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ, ಆಸ್ಪತ್ರೆಗೆ ದಾಖಲು

newsics.com ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂತೋಷ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಬೆಂಗಳೂರಿನ ಎಮ್.ಎಸ್....

ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಹತ್ಯೆ

newsics.com ಟೆಹ್ರಾನ್: ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಫಖ್ರಿಝಾದೆಹ್ ಅವರನ್ನು ಶುಕ್ರವಾರ ಹತ್ಯೆಗೈಯಲಾಗಿದೆ ಎಂದು ಇಸ್ರೇಲ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ.ಟೆಹ್ರಾನ್‌ನ ಸಮೀಪ ಈ ಹತ್ಯೆ ನಡೆದಿದೆ ಎಂದು ಇಸ್ರೇಲ್‌ನ...

ಮುಂಬೈನಲ್ಲಿ ದಾರಿ ತಪ್ಪಿದ್ದ ಸಚಿನ್ ತೆಂಡೂಲ್ಕರ್!

newsics.com ಬೆಂಗಳೂರು: ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ಮುಂಬೈನಲ್ಲಿ ದಾರಿ ತಪ್ಪಿದ್ದರಂತೆ. ಆಗ ಆಟೋವಾಲಾ ಒಬ್ಬರು ನೆರವಿಗೆ ಬಂದಿದ್ದರಿಂದ ಮನೆ ತಲುಪಲು ಸಾಧ್ಯವಾಯಿತು ಎಂದು ಹೇಳಿಕೊಂಡಿದ್ದಾರೆ.ಈ ವರ್ಷದ ಜನವರಿಯಲ್ಲಿ...
- Advertisement -
error: Content is protected !!