Saturday, October 16, 2021

ಮಹಿಳಾ ಕಾನ್ಸ್ಟೇಬಲ್ ಮೇಲೆ ಸಾಮೂಹಿಕ ಅತ್ಯಾಚಾರ

Follow Us

newsics.com
ಮಧ್ಯಪ್ರದೇಶ: ಬರ್ತಡೇ ಪಾರ್ಟಿಗೆ ಕರೆಸಿಕೊಂಡು ಮಹಿಳಾ ಕಾನ್ಸ್ಟೇಬಲ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ನೀಮುಚ್​ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಐವರು ಆರೋಪಿಗಳು 30 ವರ್ಷದ ಮಹಿಳಾ ಪೊಲೀಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆ‌ಸಿ ಕೃತ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿದ್ದು, ಈ ಘಟನೆ ಕುರಿತು ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಒಡ್ಡಿದ್ದರು​ ಎನ್ನಲಾಗಿದ್ದು ಈ ಕುರಿತು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ಸಂಬಂದ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಘಟನೆಯ ಮುಖ್ಯ ಆರೋಪಿಯ ತಾಯಿಯನ್ನು ಸಹ ಬಂಧಿಸಲಾಗಿದೆ.

 

ಚೀನಾ, ಪಾಕ್ ವಿರುದ್ಧ ಮೋದಿ‌ ಆಕ್ರೋಶ: ವಿಶ್ವಸಂಸ್ಥೆ ಕಾರ್ಯವೈಖರಿಗೆ ಆಕ್ಷೇಪ

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!