Friday, January 21, 2022

ಸೆಲ್ಫಿ ತೆಗೆಯಲು ಹೋದ ಮಹಿಳೆ ಸಾವು

Follow Us

NEWSICS.COM

ಇಂದೋರ್: ಇಂದೋರ್’ನ ಪಿಕ್’ನಿಕ್ ಸ್ಥಳವೊಂದರಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ಮಹಿಳೆ ಕಾಲು ಜಾರಿ ಕಣಿವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಗುರುವಾರ (ನ.5) ನಡೆದಿದೆ.

ನಾಲ್ಕು ಗಂಟೆಗಳ ತೀವ್ರ ಶೋಧದ ಬಳಿಕ ಮಹಿಳೆ ಶವ ಪತ್ತೆಯಾಯಿತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಮೃತ ಮಹಿಳೆಯನ್ನು ನೀತು ಮಹೇಶ್ವರಿ ಎಂದು ಗುರುತಿಸಲಾಗಿದೆ.ಇಂದೋರ್ ನ ಜಾಮ್ ಗೇಟ್ ಪ್ರದೇಶಕ್ಕೆ ತಮ್ಮ ಕುಟುಂಬಸ್ಥರೊಂದಿಗೆ ಪಿಕ್ ನಿಕ್ ತೆರಳಿದ್ದಾಗ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ.

ಭೂಕುಸಿತ: ಕನಿಷ್ಠ 50 ಮಂದಿ ಸಾವು, ಹಲವರು ನಾಪತ್ತೆ

ಮತ್ತಷ್ಟು ಸುದ್ದಿಗಳು

Latest News

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...

ಪಾಕಿಸ್ತಾನದ 35 ಯೂಟ್ಯೂಬ್‌ ಚಾನೆಲ್‌ ಬ್ಲಾಕ್‌

newsics.com ನವದೆಹಲಿ: ಭಾರತ ವಿರೋಧಿ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಪಾಕ್‌ನ 35 ಯೂಟ್ಯೂಬ್‌ ಚಾನೆಲ್‌, ಎರಡು ಟ್ವಿಟ್ಟರ್‌ ಖಾತೆ, ಎರಡು ಇನ್‌ಸ್ಟಾಗ್ರಾಮ್‌ ಖಾತೆ, ಎರಡು ವೆಬ್‌ಸೈಟ್‌ ಮತ್ತು ಫೇಸ್‌ಬುಕ್‌ ಖಾತೆಗಳನ್ನು ಮಾಹಿತಿ ಮತ್ತು...
- Advertisement -
error: Content is protected !!