Saturday, November 26, 2022

ಭದ್ರತಾ ಪಡೆಗಳ ಕಾರ್ಯಾಚರಣೆ: ಮಹಿಳಾ ನಕ್ಸಲ್ ಎನ್ಕೌಂಟರ್

Follow Us

newsics.com
ರಾಯ್’ಪುರ: ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮಹಿಳಾ ನಕ್ಸಲರೊಬ್ಬರು ಹತರಾಗಿದ್ದು, ಎಕೆ47 ಬಂದೂಕು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಬಸ್ತಾರ್ ಜಿಲ್ಲೆಯಲ್ಲಿ ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ ಮಹಿಳಾ ನಕ್ಸಲ್ ಭದ್ರತಾ ಪಡೆಗಳ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತ ಮಹಿಳಾ ನಕ್ಸಲ್ ನ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಬಸ್ತಾರ್ ರೇಂಜ್ ನ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ ಮಾಹಿತಿ ನೀಡಿದ್ದಾರೆ.

 

ಸೃಷ್ಟಿಯಾಯ್ತು ಐದನೇ ಮಹಾಸಾಗರ!

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!