Saturday, November 27, 2021

ಮಹಿಳಾ ದಿನಾಚರಣೆ: ಜಿಲ್ಲಾಧಿಕಾರಿ ಕುರ್ಚಿಯಲ್ಲಿ ಕುಳಿತುಕೊಳ್ಳುವ ಅವಕಾಶ

Follow Us

ಮುಂಬೈ:  ಮಹಾರಾಷ್ಟ್ರದ ಜಿಲ್ಲಾಧಿಕಾರಿಯೊಬ್ಬರು ವಿಶಿಷ್ಟ ರೀತಿಯಲ್ಲಿ ಮಹಿಳಾ ದಿನಾಚರಣೆ ಆಚರಿಸುತ್ತಿದ್ದಾರೆ. ಬುಲ್ದಾನ್ ಜಿಲ್ಲಾಧಿಕಾರಿಯಾಗಿರುವ ಸುಮನ್ ರಾವತ್ ಚಂದ್ರ ಅವರು, ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ತಮ್ಮ ಕುರ್ಚಿಯಲ್ಲಿ ಕುಳಿತುಕೊಳ್ಳುವ ಅವಕಾಶ ನೀಡಿದ್ದಾರೆ. ವಿದ್ಯಾರ್ಥಿನಿಯರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುವುದು ಮತ್ತು ಶಿಕ್ಷಣದ ಮೂಲಕ ಅತ್ಯುತ್ತಮ ಸಾಧನೆ ಮಾಡಬಹುದು ಎಂಬುದನ್ನು ಮನವರಿಕೆ ಮಾಡಿಕೊಡಲು  ಇದು ಚಿಕ್ಕ ಪ್ರಯತ್ನ ಎನ್ನುತ್ತಿದ್ದಾರೆ ಸುಮನ್.  ವಿದ್ಯಾರ್ಥಿನಿ ಪೂನಂ ದೇಶ್ ಮುಖ್ ತಮ್ಮ ಸೀಟ್ ನಲ್ಲಿ ಕುಳಿತಿರುವ ದೃಶ್ಯವನ್ನು ಅವರು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!