Saturday, November 27, 2021

ಮಹಿಳಾ ಸಾಧಕರಿಂದ ಪ್ರಧಾನಿಯ ಟ್ವೀಟ್ ನಿರ್ವಹಣೆ

Follow Us

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ ಮಟ್ಟಿಗೆ ಮಹಿಳಾ ಸಾಧಕರಿಗೆ ತಮ್ಮ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಾರೆ.

‘ನಾನು ಪೀಳಿಗೆಯ ಸಮಾನತೆಯಲ್ಲಿ ನಂಬಿಕೆ; ಮಹಿಳೆಯರ ಹಕ್ಕುಗಳ ಅರಿವು’ ಎಂಬ ಘೋಷವಾಕ್ಯದೊಂದಿಗೆ ಈ  ವರ್ಷದ ಮಹಿಳಾದಿನವನ್ನು ಆಚರಿಸಲಾಗುತ್ತಿದ್ದು, ಮೋದಿ ಅವರು ನವದೆಹಲಿಯಲ್ಲಿ ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಆ ಮಹಿಳಾ ಸಾಧಕರು ಪ್ರಧಾನಿಯ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ವಹಿಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!