Wednesday, November 30, 2022

ಜಗತ್ತಿನ ಅತಿ ದೊಡ್ಡ ಕುಟುಂಬ ಹೊಂದಿದ್ದ ಜಿಯೋನಾ ಚನಾ ಇನ್ನಿಲ್ಲ

Follow Us

newsics.com
ಮಿಜೋರಾಂ: ಜಗತ್ತಿನ ಅತಿದೊಡ್ಡ ಕುಟುಂಬ ಹೊಂದಿದ್ದ ಮಿಜೋರಾಂನ ಜಿಯೋನಾ ಚನಾ (76) ನಿಧನರಾದರು.
ಜಿಯೋನಾ 181 ಕುಟುಂಬ ಸದಸ್ಯರನ್ನು ಹೊಂದಿದ್ದರು. ಅವರಿಗೆ 38 ಹೆಂಡತಿಯರು, 89 ಮಕ್ಕಳು, 14 ಸೊಸೆಯಂದಿರು, 33 ಮೊಮ್ಮಕ್ಕಳು, ಒಬ್ಬ ಮರಿಮೊಮ್ಮಗ ಇದ್ದಾರೆ. ಮಧುಮೇಹ‌ ಹಾಗೂ ಅಧಿಕ ರಕ್ತದೊತ್ತಡ ಹೊಂದಿದ್ದ ಜಿಯೋನಾ ಆಸ್ಪತ್ರೆಯಲ್ಲಿ ಭಾನುವಾರ (ಜೂ.13) ಮೃತಪಟ್ಟರು.
ಇವರ ಮನೆ ಮಿಜೋರಾಂನಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿತ್ತು.

ಆದಿತ್ಯ ಠಾಕ್ರೆ ಹುಟ್ಟುಹಬ್ಬ: 1 ರೂ.ಗೆ ಪೆಟ್ರೋಲ್ ಮಾರಾಟ, ಮುಗಿಬಿದ್ದ ಜನ

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!