newsics.com
ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಖ್ಯಾತಿಯ ಹಿಮಾಚಲ ಪ್ರದೇಶದ ‘ಅಟಲ್ ಸುರಂಗ ಮಾರ್ಗ’ವನ್ನು ಅಕ್ಟೊಬರ್ 3 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಹೈ ರಾಮ್ ಠಾಕೂರ್ ಈ ಮಾಹಿತಿ ನೀಡಿದ್ದು, ಅಂದು ಪ್ರಧಾನಿ ಮೋದಿ ಅವರು ಮನಾಲಿಗೆ ಭೇಟಿ ನೀಡುತ್ತಿದ್ದು, ಬಳಿಕ ಲಾಹೌಲ್ ಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
10 ಸಾವಿರ ಅಡಿಗಿಂತ ಹೆಚ್ಚು ಉದ್ದವಾಗಿರುವ ಅಟಲ್ ಸುರಂಗ ಮಾರ್ಗ ವಿಶ್ವದಲ್ಲೆ ಅತಿ ಉದ್ದದ ಹೆದ್ದಾರಿ ಎಂಬ ಹಿರಿಮೆಗೆ ಪಾತ್ರವಾಗಿದೆ.
10 ಬಾರಿ ಎವರೆಸ್ಟ್ ಏರಿದ್ದ ‘ಹಿಮದ ಚಿರತೆ’ ಇನ್ನಿಲ್ಲ
ಚೀನಾದಿಂದ ಆಮದು ಪ್ರಮಾಣ ಶೇ.27 ಕುಸಿತ