Saturday, November 26, 2022

WTC ಫೈನಲ್: ಮೊದಲ ಇನ್ನಿಂಗ್ಸ್’ನಲ್ಲಿ 217 ರನ್’ಗೆ ಭಾರತ ಆಲೌಟ್

Follow Us

newsics.com
ಸೌಥಾಂಪ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಚಾಂಪಿಯನ್ ಶಿಪ್ ಫೈನಲ್ ನ 3ನೇ ದಿನವಾದ ಇಂದು ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಆಲ್ ಔಟ್ ಆಗಿದೆ.
ಟಾಸ್ ಸೋತು ಆಟ ಆರಂಭಿಸಿದ ಭಾರತ ತಂಡ 92.1 ಓವರ್ ಆಟವಾಡಿ, 217 ರನ್ ಗಳಿಸಿ ಆಲ್ ಔಟ್ ಆಗಿದೆ.
ಭಾರತದ ಪರ ನಾಯಕ ವಿರಾಟ್ ಕೊಹ್ಲಿ 44, ಉಪನಾಯಕ ಅಜಿಂಕ್ಯ ರಹಾನೆ 49, ರೋಹಿತ್ ಶರ್ಮಾ 34 ಹಾಗೂ ಶುಬ್​ಮನ್ ಗಿಲ್ 28 ರನ್ ದಾಖಲಿಸಿದ್ದಾರೆ.
ನ್ಯೂಜಿಲ್ಯಾಂಡ್ ಪರವಾಗಿ ಜಾಮಿಸನ್ 5 ವಿಕೇಟ್ ಗಳಿಸಿದ್ದು, ತಂಡ ಇನ್ನು ಬ್ಯಾಟಿಂಗ್ ಆರಂಭಿಸಬೇಕಿದೆ.

 

ಇಲ್ಲಿ ಕಾಫಿ ಪೌಡರ್’ಗೆ 7,000 ರೂ., ಬಾಳೆಹಣ್ಣಿಗೆ 3,300: ಆಹಾರ ಕ್ಷಾಮಕ್ಕೆ ಜನ ತತ್ತರ!

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!