Wednesday, November 30, 2022

WTC ಫೈನಲ್- 170ಕ್ಕೆ ಭಾರತ ಆಲೌಟ್: ಕಿವೀಸ್’ಗೆ 139 ರನ್ ಗುರಿ

Follow Us

newsics.com
ಸೌಥಂಪ್ಟನ್: WTC ಫೈನಲ್ ನ 6ನೇ ದಿನವಾದ ಇಂದು ಭಾರತ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 170 ರನ್​ಗಳಿಗೆ ಆಲೌಟ್ ಆಗಿದ್ದು, ಕಿವೀಸ್ ತಂಡಕ್ಕೆ ಗೆಲ್ಲಲು ಕೇವಲ 139 ರನ್​ಗಳ ಟಾರ್ಗೆಟ್​ ನೀಡಿದೆ.
ಕೊಹ್ಲಿ ಇಂದು ಕೇವಲ 13ರನ್​ ಮತ್ತು ಪೂಜಾರ 15 ರನ್​ಗಳಿಸಿ ಔಟಾಗಿದ್ದಾರೆ.
ನಂತರ ಬಂದ ಉಪನಾಯಕ ಅಜಿಂಕ್ಯ ರಹಾನೆ 15 ರನ್​ಗಳಿಸಿದರೆ,‌ ಜಡೇಜಾ, ಪಂತ್​ ಜತೆ ಸೇರಿ 6ನೇ ವಿಕೆಟ್​ಗೆ 33 ರನ್​ಗಳ ಜೊತೆಯಾಟ ನೀಡಿದರು. ಆದರೆ 16 ರನ್​ಗಳಿಸಿದ್ದ ಜಡೇಜಾ ನೀಲ್​ ವ್ಯಾಗ್ನರ್​ ಬೌಲಿಂಗ್​ನಲ್ಲಿ ಕೀಪರ್​ ವಾಟ್ಲಿಂಗ್​ಗೆ ಕ್ಯಾಚ್​ ನೀಡಿ ಹೊರನಡೆದರು.
ಜಡೇಜಾ ಔಟಾಗುತ್ತಿದ್ದಂತೆ ಟೀಮ್ ಇಂಡಿಯಾ ಕುಸಿತ ಕಂಡು ಕೇವಲ 170 ರನ್​ಗಳಿಗೆ ಸರ್ವಪತನಗೊಂಡಿತು.

 

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!