Tuesday, July 5, 2022

ಯಮುನೋತ್ರಿ ಹೆದ್ದಾರಿ ಕುಸಿತ; ಪ್ರಯಾಣಿಕರ ಯಾತ್ರೆಗೆ ಅಡ್ಡಿ 

Follow Us

newsics.com

ಮುಸೋರಿ: ರಾಣ ಚಟ್ಟಿ ಮತ್ತು ಸಯನಾ ಚಟ್ಟಿ ನಡುವಿನ ಯಮುನೋತ್ರಿ ಹೆದ್ದಾರಿ ಕುಸಿತದ ಪರಿಣಾಮ ಪ್ರಯಾಣಿಕರ ಯಾತ್ರೆಗೆ ಅಡ್ಡಿ ಉಂಟಾಗಿದೆ.

ಕುಸಿತದಿಂದಾಗಿ 3000ಕ್ಕೂ ಹೆಚ್ಚು ಯಾತ್ರಿಕರು ಸಿಕ್ಕಿಹಾಕಿಕೊಂಡಿದ್ದಾರೆ. 15 ಮೀಟರ್ ನಷ್ಟು ರಸ್ತೆ ಕುಸಿದಿದ್ದು ಬಸ್ಸುಗಳು ಮತ್ತು ಇತರ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಪುರುಷ ಸಲಿಂಗಕಾಮಿಗಳಲ್ಲಿ ಕಾಣಿಸಿಕೊಳ್ತಿದೆ ಮಾರಕ ಕಾಯಿಲೆ!

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!