Friday, September 30, 2022

ಅತ್ಯಾಧುನಿಕ ಕ್ರಯೋಜೆನಿಕ್ ಆಮ್ಲಜನಕ ಸ್ಥಾವರ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

Follow Us

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ (ಅ .8 )ಅತ್ಯಾಧುನಿಕ ಕ್ರೈಯೊಜೆನಿಕ್ ಆಮ್ಲಜನಕ ಸ್ಥಾವರವನ್ನು ಉದ್ಘಾಟಿಸಿದ್ದಾರೆ.

ಗಾಜಿಯಾಬಾದ್‌ನ ಮೋಡಿನಗರದಲ್ಲಿರುವ ಈ ಸ್ಥಾವರ ದಿನಕ್ಕೆ 150 ಟನ್ ಸಾಮರ್ಥ್ಯದ (ಟಿಪಿಡಿ) ಅಲ್ಟ್ರಾ-ಹೈ ಪ್ಯೂರಿಟಿ ಏರ್ ಸೆಪರೇಷನ್ ಪ್ಲಾಂಟ್ ದ್ರವ ಆಮ್ಲಜನಕ, ದ್ರವ ಸಾರಜನಕ ಮತ್ತು ದ್ರವ ಆರ್ಗಾನ್ ಅನ್ನು ಉತ್ಪಾದಿಸುತ್ತದೆ ಎಂದು ಸ್ಥಾವರವನ್ನು ನಿಯೋಜಿಸಿರುವ ಐನೊಕ್ಸ್ ಏರ್ ಪ್ರಾಡಕ್ಟ್ಸ್ (ಐಎನ್‌ಎಕ್ಸ್ ಎಪಿ) ತಿಳಿಸಿದೆ.
ಉತ್ತರ ಪ್ರದೇಶದ ಅತಿ ದೊಡ್ಡ ಆಮ್ಲಜನಕ ಸ್ಥಾವರ ಇದಾಗಿದ್ದು, ಆಸ್ಪತ್ರೆಗಳಿಗೆ ಹೆಚ್ಚಿನ ಉಪಯೋಗ ದೊರೆಯಲಿದೆ.

ಲಖನೌದಲ್ಲಿ ತಮ್ಮ ಕಚೇರಿಯಿಂದ ವರ್ಚುವಲ್ ತಂತ್ರಜ್ಞಾನದ ಮೂಲಕ ಉದ್ಘಾಟಿಸಿದ ಆದಿತ್ಯನಾಥ್ ಈ ಸೌಲಭ್ಯವು ರಾಜ್ಯದಲ್ಲಿ ಕರೋನವೈರಸ್ ವಿರುದ್ಧ ಉತ್ತಮವಾಗಿ ಹೋರಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!