newsics.com
ಹೈದರಾಬಾದ್: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೈದರಾಬಾದಿನ ಚಾರ್ ಮಿನಾರ್ ಬಳಿ ಇರುವ ಭಾಗ್ಯ ಲಕ್ಷ್ಮೀ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಚಾರ್ ಮಿನಾರ್ ನ ಸಮೀಪದಲ್ಲಿ ಈ ದೇವಸ್ಥಾನ ಇದೆ.
ಹೈದರಾಬಾದ್ ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಯೋಗಿ ಆದಿತ್ಯನಾಥ್ ಹೈದರಾಬಾದ್ ಗೆ ಆಗಮಿಸಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಹೈದರಾಬಾದ್ ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ