Thursday, August 18, 2022

ಕುತ್ತಿಗೆ ಸೀಳಿ ಹತ್ಯೆ : ದೇವಸ್ಥಾನದಲ್ಲಿ ಯುವಕನ ಶವಪತ್ತೆ

Follow Us

newsics.com

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆ ಸಮೀಪದ ಬುಹಾಪುರ ಗ್ರಾಮದಲ್ಲಿ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ.  ಗ್ರಾಮದ ಹನುಮಂತ ದೇವಸ್ಥಾನದಲ್ಲಿ ಕುತ್ತಿಗೆ ಸೀಳಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ಹತ್ಯೆಗೀಡಾದ ಯುವಕ ರಾತ್ರಿ ಹೊತ್ತು ಸಾಮಾನ್ಯವಾಗಿ ದೇವಸ್ಥಾನದಲ್ಲಿ ಮಲಗುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿ ಸತ್ಯೇಂದ್ರ ಭೂಷಣ್ ತಿಳಿಸಿದ್ದಾರೆ.

ಮೃತದೇಹದ ಮರಣೋತ್ತರ  ಪರೀಕ್ಷೆ  ನ಼ಡೆಸಲಾಗಿದ್ದು  ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದ ಗುಂಪು ಹತ್ಯೆ ಮಾಡಿದೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ

 

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!