Tuesday, October 4, 2022

ಇರಾನ್‌ನಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು; ಇಂಟರ್ನೆಟ್, ಸಾಮಾಜಿಕ ಮಾಧ್ಯಮಗಳ ಸ್ಥಗಿತ

Follow Us

newsics.com

ಇರಾನ್; ಹಿಜಬ್ ಪ್ರಕರಣದಲ್ಲಿ  ಮಹಸಾ ಅಮೀನಿ  ಸಾವನ್ನಪ್ಪಿದ ಬಳಿಕ ಇರಾನ್‌ನಲ್ಲಿ ಪ್ರತಿಭಟನೆ ಜೋರಾಗಿದೆ. ಕಳೆದ ಆರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 17 ಮಂದಿ ಮೃತಪಟ್ಟಿದ್ದಾರೆ.

ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಸಾಮಾಜಿಕ ಮಾಧ್ಯಮಗಳನ್ನು ಜನರು ಬಳಸುತ್ತಿದ್ದರು. ಆದರೆ  ಇರಾನ್ ಸರ್ಕಾರ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಿದ್ದು,  ಸಾಮಾಜಿಕ ಮಾಧ್ಯಮಗಳಾದ ಇನ್ಸ್ಟಾಗ್ರಾಮ್, ವಾಟ್ಸ್  ಆ್ಯಪ್ ಗಳನ್ನು ಸ್ಥಗಿತಗೊಳಿಸಿದೆ.

ಸದ್ಯ ವಿಪಿಎನ್ ಸಂಪರ್ಕ ಇರುವವರಿಗೆ ಸಾಮಾಜಿಕ  ಮಾಧ್ಯಮಗಳು ಬಳಕೆಗೆ ದೊರೆಯುತ್ತಿದೆ.

ಉಗ್ರ ಸಂಘಟನೆ ಜತೆ‌ ನಂಟು: ಬೆಂಗಳೂರಲ್ಲಿ 14 ಜನ ಪೊಲೀಸ್ ವಶಕ್ಕೆ, 19 ಮಂದಿ ವಿರುದ್ಧ ಕೇಸ್

ಮತ್ತಷ್ಟು ಸುದ್ದಿಗಳು

vertical

Latest News

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...

ಡಿಜಿಪಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಬಂಧನ

newsics.com ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ  ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.  ಜಮ್ಮುವಿನ ಮನೆಯಲ್ಲಿ  ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ  ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ...
- Advertisement -
error: Content is protected !!